ಕೆ.ಎಲ್.ಇ. ಸಂಸ್ಥೆಯ ಪದವಿ ಕಾಲೇಜಿನ ಬಿ.ಕಾಂ. ವಿಭಾಗವು ೨೦೨೧ನೇ ಸಾಲಿನ ಕನ್ನಡ ರಾಜ್ಯೋತ್ಸವದ ಆಚರಣೆಯ ಸಂಭ್ರಮಕ್ಕೆ ಆಯೋಜಿಸಿದ್ದ ಕವನವಾಚನ, ಪಿಪಿಟಿ ಪ್ರಸ್ತುತಿ, ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು.